ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗನಿಗೆ ಕ್ಷೀರಾಭಿಷೇಕ

ಶೇರ್ ಮಾಡಿ

ಕೊಕ್ಕಡ : ಇತಿಹಾಸ ಪ್ರಸಿದ್ದ ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗನಿಗೆ ಕ್ಷೀರಾಭಿಷೇಕ ಹಾಗೂ ಸೀಯಾಳಾಭಿಷೇಕವು ದೇವಸ್ಥಾನದ ಪ್ರಧಾನ ಅರ್ಚಕರಾದ ರಮಾನಂದ ಭಟ್‌ ರವರ ಪೌರೋಹಿತ್ಯದಲ್ಲಿ ನಡೆಯಿತು.
ಮಧ್ಯಾಹ್ನ ಮಹಾಪೂಜೆಯ ನಂತರ ಅನ್ನಸಂತರ್ಪಣೆ ನೆರವೇರಿತು. ಸೀಮೆಯ ದೇವಸ್ಥಾನವಾಗಿರುವ ಕಾರಣ ಊರ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಸಾದ ಸ್ವೀಕರಿಸಿದರು.

Leave a Reply

error: Content is protected !!