ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ; ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ, ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

ಶೇರ್ ಮಾಡಿ

ಕೊಕ್ಕಡ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಹುಟ್ಟು ಹಬ್ಬವನ್ನು ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು ಹಾಗೂ ಶ್ರೀಮತಿ ಸ್ಪಂದನ ಇವರ ಸ್ಮರಣಾರ್ಥ ಎಂಡೋ ಪಾಲನಾ ಕೇಂದ್ರದಲ್ಲಿ ಎಂಡೋ ಸಲ್ಫಾನ್ ಪೀಡಿತರಿಗೆ ಲೋಟ ವನ್ನೂ ವಿತರಿಸಲಾಯಿತು.

ಈ ಸಂದರ್ಭದಲ್ಲಿ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಮುಹಮ್ಮದ್ ಕಲಂದರ್, ದಯಾನೀಶ್ ಗೌಡ, ಉಮೇಶ್ ಬಂಗೇರ ಕಾಪಿನಾಡ್ಕ, ಗಣೇಶ್ ಕಾಶಿ, ಆಸಿಫ್ ಐಡಿಯಲ್, ರಾಜೇಶ್, ಮುತ್ತಪ್ಪನ್, ಸುಧೀಂದ್ರ ಚಾರ್ಮಾಡಿ, ವಾಜಿದ್ ಹಳ್ಳಿಂಗೆರಿ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Leave a Reply

error: Content is protected !!