ಕಡಬ: ಸೈಂಟ್ ಆನ್ಸ್ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮಡ್ನೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 2/09/2023 ರಂದು ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ವಿಭಾಗದ ಬಾಲಕರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಉತ್ತಮ ಧಾಳಿಗಾರನಾಗಿ ಸಲೀತ್ ಹಾಗೂ ಆಲ್ ರೌಂಡರಾಗಿ ರಿಝ್ವಾನ್ ವ್ಯೆಯುಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು.

Leave a Reply

error: Content is protected !!