ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯುವಕ

ಶೇರ್ ಮಾಡಿ

ನೆಲ್ಯಾಡಿ: ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಗುಂಡ್ಯ ತೋಟ ಮನೆ ಎಂಬಲ್ಲಿ ಯುವಕನೋರ್ವ ಸೆ.01ರಂದು ರಾತ್ರಿ 10.00 ಗಂಟೆಗೆ ಯಾವುದೋ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಕೀಟ ನಾಶಕ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡವನನ್ನು ಚಿಕಿತ್ಸೆಗಾಗಿ ಮಂಗಳೂರು ಫಾಧರ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಸೆ.03ರಂದು ಬೆಳಿಗ್ಗೆ 07.00 ಗಂಟೆಗೆ ಮೃತಪಟ್ಟಿರುತ್ತಾನೆ.

ಮೃತ ಯುವಕ ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಗುಂಡ್ಯ ತೋಟ ಮನೆ ನಿವಾಸಿ ಪ್ರಮೋದ ಜಿ.ಆರ್(22) ಎಂದು ಗುರುತಿಸಲಾಗಿದೆ

Leave a Reply

error: Content is protected !!