ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳ ಆಯ್ಕೆ

ಶೇರ್ ಮಾಡಿ

ನೇಸರ ಜ.24: ಸರಕಾರ 28 ಜಿಲ್ಲೆಗಳಿಗೆ ಹೊಸ ಉಸ್ತುವಾರಿ ಸಚಿವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾಗಿ ಸುನಿಲ್ ಕುಮಾರ್,ಉಡುಪಿ ಜಿಲ್ಲೆಗೆ ಎಸ್.ಅಂಗಾರ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಉತ್ತರ ಕನ್ನಡ ಜಿಲ್ಲೆಗೆ ನೇಮಕಗೊಳಿಸಲಾಗಿದೆ.

Leave a Reply

error: Content is protected !!