ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗೇರಡ್ಕ ಕೊಂಬಾರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 12/09/2023 ರಂದು ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ವಿಭಾಗದ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Leave a Reply

error: Content is protected !!