ಸ.17ರಂದು ಕೊಕ್ಕಡದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಆರಂಭ

ಶೇರ್ ಮಾಡಿ

ಕೊಕ್ಕಡ: ವೈದ್ಯನಾಥೇಶ್ವರ ಯಕ್ಷಗಾನ ನಾಟ್ಯ ಕಲಾಕೇಂದ್ರವು ಶ್ರೀರಾಮ ಸೇವಾ ಮಂದಿರ ಕೊಕ್ಕಡದಲ್ಲಿ ಸ.17ನೇ ಆದಿತ್ಯವಾರ ಸಂಜೆ ಗಂಟೆ 4ಕ್ಕೆ ಉದ್ಘಾಟನೆಗೊಳ್ಳಲಿದೆ

ಮುಖ್ಯ ಅತಿಥಿಗಳಾಗಿ ವೇದಮೂರ್ತಿ ಬಾಲಕೃಷ್ಣ ಕೆದಿಲಾಯ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ನಾರಾಯಣ ಶೆಟ್ಟಿ ಕುಂಡಡ್ಕ ಹಿರಿಯ ಭಾಗವತರು, ಕುಶಾಲಪ್ಪ ಗೌಡ ಪೂವಾಜೆ, ಅಧ್ಯಕ್ಷರು ಶ್ರೀರಾಮ ಸೇವಾ ಟ್ರಸ್ಟ್, ಈಶ್ವರ ಭಟ್ ಹಿತ್ತಿಲು ಮನೆ ಶ್ರೀರಾಮ ಸೇವಾ ಟ್ರಸ್ಟ್, ಬಾಲಕೃಷ್ಣ ನೈಮಿಷ ನೈಮಿಷ ಹೌಸ್ ಆಫ್ ಸ್ಪೈಸಸ್, ಡಾ.ಗಣೇಶ್ ಪ್ರಸಾದ್, ಅಂಬಿಕಾ ಕ್ಲಿನಿಕ್ ಕೊಕ್ಕಡ ಇವರು ಭಾಗವಹಿಸಲಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಸಂಪರ್ಕಿಸಿ: 9480936546, 8296580436

Leave a Reply

error: Content is protected !!