
ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು, ಶ್ರಿ ಗೋಪಾಲಕೃಷ್ಣ ಪ್ರೌಢ ಶಾಲೆ ಬಿಳಿನೆಲೆ ಇವರ ಜಂಟಿ ಆಶ್ರಯದಲ್ಲಿ ಸೆ.13ರಂದು ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ವಿದ್ಯಾರ್ಥಿಗಳು ಭಾಗವಹಿಸಿ ಪ್ರೌಢ ಶಾಲಾ ವಿಭಾಗದ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.



