ವಿಷ ಸೇವಿಸಿದ ಸಹೋದರರಿಬ್ಬರ ಸ್ಥಿತಿ ಗಂಭೀರ

ಶೇರ್ ಮಾಡಿ

ವಿಟ್ಲ: ಕೇಪು ಗ್ರಾಮದ ಕುದ್ದುಪದವು ನಿವಾಸಿಗಳಾದ ಸಹೋದರರಿಬ್ಬರು ವಿಷ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ.

ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿ ರಾಜ್ ವಿಷ ಸೇವನೆ ಮಾಡಿದವರು. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ವಿಟ್ಲ ಆಸ್ಪತ್ರೆ, ಅಲ್ಲಿಂದ ಹೆಚ್ಚುವರಿ ಚಿಕಿತ್ಸೆಗಾಗಿ ವರ್ಗಾವಣೆ ಮಾಡಲಾಗಿದೆ.

ತಂದೆ ತೀರಿಕೊಂಡಿದ್ದು, ತಾಯಿ ಮೈರದಲ್ಲಿ ವಾಸವಾಗಿದ್ದಾರೆ. ಅಜ್ಜಿ ಮನೆಯಲ್ಲಿ ಇವರು ವಾಸವಾಗಿದ್ದಾರೆ.

Leave a Reply

error: Content is protected !!