ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರ ಮನವಿಯ ಮೇರೆಗೆ ಗಣೇಶ ಚತುರ್ಥಿ ಹಬ್ಬಕ್ಕೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.