ಆ್ಯಸಿಡ್ ಸೇವಿಸಿ ಆತ್ಮಹತ್ಯೆ

ಶೇರ್ ಮಾಡಿ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಪಡ್ಪುಮನೆ ಎಂಬಲ್ಲಿ ರಬ್ಬರಿಗೆ ಬೆರೆಸುವ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಶೇಖರ್ ಗೌಡ(49)ಎಂದು ಗುರುತಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!