ನೆಲ್ಯಾಡಿ: ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ-ಹಾರ್ಪಳ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಶಿವಪ್ರಸಾದ್ ದುಗ್ಗಲ, ಕಾರ್ಯದರ್ಶಿಯಾಗಿ ಜಯರಾಮ ಗಾಣಂತಿ

ಶೇರ್ ಮಾಡಿ

ನೆಲ್ಯಾಡಿ: ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ ಹಾರ್ಪಳ ಸಂಘಟನೆಯ 2023-24ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಸೆ.24 ರಂದು ಶಾಸ್ತಾರೇಶ್ವರ ದೇವಸ್ಥಾನದಲ್ಲಿ ಶಾಸ್ತಾರ ಫ್ರೆಂಡ್ಸ್ ನ ವಾರ್ಷಿಕ ಸಭೆಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಶಿವಪ್ರಸಾದ್ ದುಗ್ಗಲ, ಉಪಾಧ್ಯಕ್ಷರಾಗಿ ನಾಗೇಶ್ ಗಡಿಕಲ್ಲು, ಕಾರ್ಯದರ್ಶಿಯಾಗಿ ಜಯರಾಮ ಗಾಣಂತಿ, ಜತೆ ಕಾರ್ಯದರ್ಶಿಯಾಗಿ ದಿನೇಶ್ ನಾಯ್ಕ್ ಪಡುಬೆಟ್ಟು ಆಯ್ಕೆಯಾದರು.

Leave a Reply

error: Content is protected !!
%d