ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ ; ವಾಹನ ಸಂಚಾರಕ್ಕೆ ತಡೆ

ಶೇರ್ ಮಾಡಿ

ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕಲ್ಲಪಳ್ಳಿ ಸಮೀಪ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಗುರುವಾರ ರಾತ್ರಿ ವರದಿಯಾಗಿದೆ.

ಮರ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಲ್ಲಪಳ್ಳಿ ಸಮೀಪ ಗಡಿಗುಡ್ಡೆ ಎಂಬಲ್ಲಿ ಲಾರಿ ಮಗುಚಿ ಬಿದ್ದಿದೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ ಎಂದು ತಿಳಿದು ಬಂದಿದೆ.

ರಸ್ತೆಗೆ ಅಡ್ಡವಾಗಿ ಲಾರಿ ಬಿದ್ದ ಕಾರಣ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.ಶುಕ್ರವಾರ ಲಾರಿಯನ್ನು ತೆರೆವುಗೊಳಿಸಲಾಯಿತು.

Leave a Reply

error: Content is protected !!
%d bloggers like this: