ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜು ನ ಕುಮಾರಿ ಚೈತನ್ಯ ರಾಜ್ಯಮಟ್ಟದ 3000 ಮೀಟರ್ ರೇಸ್ ವಾಕಿನಲ್ಲಿ ಪ್ರಥಮ

ಶೇರ್ ಮಾಡಿ

ನೂಜಿಬಾಳ್ತಿಲ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸೀನಿಯರ್ ಹಾಗೂ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಕುಮಾರಿ ಚೈತನ್ಯ ಬೆಥನಿ ಪದವಿ ಪೂರ್ವ ಕಾಲೇಜು, ನೂಜಿಬಾಳ್ತಿಲ ಇವರು 3000 ಮೀಟರ್ ರೇಸ್ ವಾಕಿನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

Leave a Reply

error: Content is protected !!