ಲೋಕಾಯುಕ್ತ ಬಲೆಗೆ ಬಿದ್ದ ಹೆಡ್​ ಕಾನ್ಸ್​ಟೇಬಲ್​; ಪಡೆದ ಹಣವೇಷ್ಟು ಗೊತ್ತಾ?

ಶೇರ್ ಮಾಡಿ

20 ಸಾವಿರ ಲಂಚ ಪಡೆಯುವಾಗ ಬೆಂಗಳೂರಿನ ಹನುಮಂತನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೆಡ್​ ಕಾನ್ಸ್ಟೇಬಲ್​ ಕವೀಶ್ ಎಂಬಾತ ಲಂಚ ಪಡೆಯುವಾಗ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಇತ ಜಪ್ತಿ ಮಾಡಿದ್ದ ವಾಹನ ಬಿಡುಗಡೆಗೆ ಹಣವನ್ನು ಭೇಡಿಕೆಯಿಟ್ಟು, ಅದನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಿಡಿದಿದ್ದಾರೆ.

ಈ ಕುರಿತು ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ.

Leave a Reply

error: Content is protected !!