ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಲಾರಿ

ಶೇರ್ ಮಾಡಿ

ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಘಟನೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ನಾವೂರಿನ ಹಂಚಿಕಟ್ಟೆ ಎಂಬಲ್ಲಿ ಅ.7ರ ಶನಿವಾರ ನಡೆದಿದೆ.

ಲಾರಿಯು ಬಂಟ್ವಾಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದು, ಘಟನೆಯಿಂದ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Leave a Reply

error: Content is protected !!