ಲಾವತ್ತಡ್ಕ: ಲಾರಿ ಹಾಗೂ ಇನ್ನೋವಾ ಕಾರು ಮಧ್ಯೆ ಡಿಕ್ಕಿ

ಶೇರ್ ಮಾಡಿ

ನೇಸರ ಜ.31:ನೆಲ್ಯಾಡಿಯ ಸಮೀಪ ಲಾವತ್ತಡ್ಕ ಎಂಬಲ್ಲಿ ಮಂಗಳೂರಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಲಾರಿಯ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಗಾಯಾಳುಗಳನ್ನು ನೆಲ್ಯಾಡಿಯ ಅಶ್ವಿನಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Reply

error: Content is protected !!