ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚರಿಷ್ಮ ತೆಲಂಗಾಣ ರಾಜ್ಯದ ವಾರಂಗಲ್ ನಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ್ ರಾಜ್ಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ ನ 16ರ ವಯೋಮಾನದ ಬಾಲಕಿಯರ 2000 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮುಂದೆ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.