ನೂಜಿಬಾಳ್ತಿಲ ಸಿಡಿಲು ಬಡಿದು ಹಾನಿಯಾದ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಶೇರ್ ಮಾಡಿ

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಡುವಳಿಕೆ ನೇಮಣ್ಣ ಗೌಡ ಅವರ ಮನೆಗೆ ಸಿಡಿಲು ಬಡಿದುಸಿಡಿಲು ಬಡಿದು ಹಾನಿಗೊಂಡಿರುತ್ತದೆ.

ಇಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಅವರ ಮನೆಗೆ ಭೇಟಿ ನೀಡಿ ಸಿಡಿಲು ಬಡಿದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಿಡಿಲಿನಿಂದ ಹಾನಿಯಾದ ಮನೆಗೆ ಸರ್ಕಾರದಿಂದ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ರಾಕೇಶ್ ರೈ ಕೆಡೆಂಜಿ, ಭಾಸ್ಕರ ಗೌಡ ಇಚಿಲಂಪಾಡಿ, ಚಂದ್ರಶೇಖರ ನೂಜಿ, ರವಿಪ್ರಸಾದ್, ಕೃಷ್ಣ ಎಂ ಆರ್, ಜಯಂತ ಕಲ್ಲುಗುಡ್ಡೆ, ಚಂದ್ರವತಿ, ಪ್ರಕಾಶ್ ಎನ್ ಕೆ ಕಡಬ, ರಾಮಚಂದ್ರ ಜಾಲು, ರವಿ, ಲಿಂಗಪ್ಪ ಕಾಣದಬಾಗಿಲು, ಉಮೇಶ್ ಉಪಸ್ಥಿತರಿದ್ದರು.

Leave a Reply

error: Content is protected !!
%d