ಪುತ್ತೂರಿನ ಉರ್ಲಾಂಡಿಯಲ್ಲಿ ಟ್ಯಾಂಕರ್ ಪಲ್ಟಿ

ಶೇರ್ ಮಾಡಿ

ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿದೆ.

ರಾತ್ರಿ ಸುಮಾರು 10.30 ರ ಹೊತ್ತಿಗೆ ಪಲ್ಟಿಯಾಗಿದ್ದು, ಸ್ಥಳಕ್ಕೆ ಪೋಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತೆರವುಕಾರ್ಯ ನಡೆಯುತ್ತಿದೆ.

Leave a Reply

error: Content is protected !!
%d