ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿಗಳ ಸಭೆಯು ಅ.21ರಂದು ಜರಗಿತು.
ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀ ಕೃಷ್ಣ ಪ್ರಸಾದ್ ಮತ್ತು ಕಾರ್ಯದರ್ಶಿಯಾಗಿ ಕುಮಾರಿ ಜೆನಿಫರ್ ಬಾಸ್ಕೋ ಅವರು ಆಯ್ಕೆಯಾದರು.