ಪುತ್ರಿ ಮೇಲೆ ತಂದೆಯಿಂದಲೇ ಅತ್ಯಾಚಾರ ಆರೋಪ: ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ಶೇರ್ ಮಾಡಿ

17 ವರ್ಷದ ಪುತ್ರಿ ಮೇಲೆ ತಂದೆ ಯಿಂದಲೇ ಅತ್ಯಾಚಾರ ಆರೋಪ ಕೇಳಿಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಹಾಸ್ಟೆಲ್​ನಲ್ಲಿದ್ದುಕೊಂಡು ದ್ವಿತೀಯ PU ಓದುತ್ತಿದ್ದು, ದಸರಾ ರಜೆ ಹಿನ್ನೆಲೆ ಊರಿಗೆ ಬಂದಿದ್ದಳು. ಈ ವೇಳೆ ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಆರೋಪ ಮಾಡಿದ್ದು, ಸದ್ಯ ತಂದೆಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ.

Leave a Reply

error: Content is protected !!