ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ಮಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಅವರು ಮಾತನಾಡಿ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದರು.