ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ

ಶೇರ್ ಮಾಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಅಧ್ಯಕ್ಷರಾದ ಕೆ ಸತೀಶ್ ಬಂಗೇರ ಕಾಶಿಪಟ್ನ, ಕೆ.ಎಮ್ ನಾಗೇಶ್ ಕುಮಾರ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದರಣೇಂದ್ರ ಕುಮಾರ್, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾದ ಶಂಕರ್ ವಿಠಲ್ ಬಂದಾರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಮಹಮ್ಮದ್ ಹನೀಪ್ ಕಾಶಿಬೆಟ್ಟು, ಬೆಳ್ತಂಗಡಿ ಕಾಂಗ್ರೆಸ್ ಪದವಿದರ ಕ್ಷೇತ್ರದ ನಗರ ಸಮಿತಿಯ ಅಧ್ಯಕ್ಷರಾದ ಇಸ್ಮಾಯಿಲ್.ಕೆ ಪೆರಿಂಜೆ, ಹಾಗೂ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!
%d