46 ಮಂದಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಶೇರ್ ಮಾಡಿ

46 ಮಂದಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಅಲ್ಲದೆ 17 ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಲಾಗಿದೆ.

ನ.1ರಂದು ಬೆಳಗ್ಗೆ 9ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಸ್ಪೀಕರ್ ಯು.ಟಿ.ಖಾದರ್ ಅವರ ಸಮ್ಮುಖ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಪ್ರಧಾನ ಮಾಡಲಿದ್ದಾರೆ.

Leave a Reply

error: Content is protected !!
%d bloggers like this: