ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಪತ್ತೆ

ಶೇರ್ ಮಾಡಿ

ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಉಜಿರೆ ಬೆಳಾಲುವಿನ ಮಾಚಾರು ಸಮೀಪ ಕೆಂಪನೊಟ್ಟುವಿನಲ್ಲಿ ವರದಿಯಾಗಿದೆ.

ಮಾಚಾರು ನಿವಾಸಿ ಸುಧಾಕರವರ ಪತ್ನಿ ಶಶಿಕಲಾ(27) ಅವರ ಶವ ಬಾವಿಯಲ್ಲಿ ಪತ್ತೆ ಪತ್ತೆಯಾಗಿದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ ಧರ್ಮಸ್ಥಳ ಠಾಣಾ ಪೊಲೀಸರು ಹಾಗೂ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಮೃತರಿಗೆ 6 ವರ್ಷದ ಹೆಣ್ಣು ಮಗಳು ಇದ್ದಾಳೆ.

Leave a Reply

error: Content is protected !!
%d