ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸುಳ್ಯ ಶಾಸಕರಿಂದ ಮನವಿ

ಶೇರ್ ಮಾಡಿ

ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ಳಾರೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ಇಲ್ಲದಿರುವ ಕಾರಣ ಗ್ರಾಮೀಣ ಜನರಿಗೆ ಆರೋಗ್ಯದ ಸೇವೆ ಪಡೆಯಲು ತುಂಬಾ ಕಷ್ಟವಾಗುತ್ತಿದ್ದು ಮತ್ತು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಯಂತ್ರಗಳಿದ್ದು ಈ ಚಿಕಿತ್ಸೆ ನೀಡಲು ಡಯಾಲಿಸಿಸ್ ಟೆಕ್ನಿಷಿಯನ್ ಒದಗಿಸಿ ಕೊಡಬೇಕೆಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರವರು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.

Leave a Reply

error: Content is protected !!