ಕಡಬ ತಾಲೂಕು ಮಟ್ಟದ ಪ.ಪೂ. ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಬೆಥನಿ ಸಂಯುಕ್ತ ಪ.ಪೂ.ಕಾಲೇಜು ಬಾಲಕಿಯರ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಪ್ರಶಸ್ತಿ

ಶೇರ್ ಮಾಡಿ

ಕಡಬ ಸ.ಪ.ಪೂ ಕಾಲೇಜು ಹಾಗು ಪದವಿ ಪೂರ್ವ ಇಲಾಖೆ ಇದರ ಸಹಯೋಗದಲ್ಲಿ ನಡೆದ ಕಡಬ ತಾಲೂಕು ಮಟ್ಟದ ಪ.ಪೂ. ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಬೆಥನಿ ಸಂಯುಕ್ತ ಪ.ಪೂ.ಕಾಲೇಜು ಬಾಲಕಿಯರ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿತು.

ಬಾಲಕರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ.

ಕುಮಾರಿ.ಕುಮುದಾಕ್ಷಿ ಇವರು ಬಾಲಕಿಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಪಡೆದರು.

ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್ ಇವರ ನಿರ್ದೇಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪುನೀತ್.ಕೆ. ಹಾಗು ಮತ್ತಾಯಿ ಓ.ಜೆ. ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.

Leave a Reply

error: Content is protected !!