ಟೈಗರ್ಸ್‌ ಕಲ್ಲೇಗ ಹುಲಿವೇಷ ತಂಡದ ಅಕ್ಷಯ್‌ ಕಲ್ಲೇಗ ಬರ್ಬರ ಹತ್ಯೆ; ಮೂವರ ಬಂಧನ

ಶೇರ್ ಮಾಡಿ

ಪುತ್ತೂರು ಪೇಟೆಯ ನೆಹರೂ ನಗರದಲ್ಲಿ ಸೋಮವಾರ ತಡರಾತ್ರಿ ಯುವಕನ ಬರ್ಬರ ಹತ್ಯೆ ನಡೆದಿದೆ. ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಹತ್ಯೆಯಾಗಿದ್ದಾರೆ.

ಈ ಪ್ರಕರಣದಲ್ಲಿ ಚೇತನ್, ಮನೀಶ್ ಮತ್ತು ಮಂಜುನಾಥ್​ ಮೂವರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

Leave a Reply

error: Content is protected !!