ಸ್ಕೂಟರ್‌ಗೆ ಟೆಂಪೋ ಢಿಕ್ಕಿ: ಸವಾರ ಸಾವು

ಶೇರ್ ಮಾಡಿ

ಸ್ಕೂಟರ್‌ಗೆ ಟೆಂಪೋ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಅಲೆವೂರು ಮಣಿಪಾಲ ರಸ್ತೆೆಯ ವಿಟ್ಠಲ ಸಭಾಭವನದ ಬಳಿ ಮಂಗಳವಾರ ಸಂಜೆ ನಡೆದಿದೆ.

ಸ್ಕೂಟರ್ ಸವಾರ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿರುವ ಪ್ರಗತಿನಗರದ ಮಹಮ್ಮದ್ ತನ್ಸಿಲ್(28) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೃತದೇಹವನ್ನು ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಆಂಬ್ಯುಲೆನ್ಸ್ ಒದಗಿಸಿದರು.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!