ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನ

ಶೇರ್ ಮಾಡಿ

ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದಾನೆ.

ಪ್ರಿಯಕರ ಕೈಕೊಟ್ಟಿದ್ದರಿಂದ ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ. ಅಲ್ಲದೆ ಮನೆಯ ಟೆರೇಸ್‍ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ.

Leave a Reply

error: Content is protected !!
%d