ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ NSS ಸ್ವಯಂ ಸೇವಕಿ ಕಲ್ಪನಾ ವೈ ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕಿ, ಕಲ್ಪನಾ.ವೈ ದ್ವಿತೀಯ ಬಿ ಎ ಇವರು ನ.22 ರಿಂದ ನ.28ರ ವರೆಗೆ ಕರ್ನಾಟಕ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರ, ಕೂಡಿಬಾಗ್ ಕಾರವಾರ ಇಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.

Leave a Reply

error: Content is protected !!