ನೆಲ್ಯಾಡಿ: ರಸ್ತೆ ಮಧ್ಯೆ ತ್ಯಾಜ್ಯ ಎಸೆದ ಕಿಡಿಗೇಡಿಗಳು

ಶೇರ್ ಮಾಡಿ

ನೆಲ್ಯಾಡಿ: ಇಲ್ಲಿ ಪಡಡ್ಕಕ್ಕೆ ಹೋಗುವ ರಸ್ತೆ ಮಧ್ಯೆ ಹೋಟೆಲ್ ನ ತ್ಯಾಜ್ಯವನ್ನು ಎಸೆದ ಘಟನೆ ನಿನ್ನೆ ರಾತ್ರೆ ನಡೆದಿದೆ.

ಈ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಇದರಿಂದಾಗಿ ತೀವ್ರವಾದ ಆಕೋಶವನ್ನು ವ್ಯಕ್ತಪಡಿಸಿ, ತ್ಯಾಜ್ಯ ಎಸೆದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಕೋಶವನ್ನು ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!