ಇಚ್ಲಂಪಾಡಿ : ಡಿ.30 ಸರಕಾರಿ ಉ.ಹಿ.ಪ್ರಾ ಶಾಲೆ ನೇರ್ಲ, ಶಾಲಾ ವಾರ್ಷಿಕೋತ್ಸವ

ಶೇರ್ ಮಾಡಿ

ಇಚ್ಲಂಪಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ, ಶಾಲಾ ವಾರ್ಷಿಕೋತ್ಸವ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆಯು ಡಿಸೆಂಬರ್ 30 ರಂದು ಪೂರ್ವಾಹ್ನ ಗಂಟೆ 9 ರಿಂದ ನಡೆಯಲಿದೆ.

ಸಾಯಂಕಾಲ ಗಂಟೆ 5 ರಿಂದ ನಡೆಯಲಿರುವ ಸಭಾಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಸಭಾ ಕಾರ್ಯಕ್ರಮದ ನಂತರದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

error: Content is protected !!