ಯುವತಿ ನಾಪತ್ತೆ

ಶೇರ್ ಮಾಡಿ

ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿ ನಾಪತ್ತೆಯಾಗಿದ್ದಾರೆ.

4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

error: Content is protected !!