ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜು ವಿದ್ಯಾರ್ಥಿನಿ ಕಾವ್ಯ “ರಾಷ್ಟ್ರೀಯ ಭಾವೈಕ್ಯತೆ ಶಿಬಿರ”ಕ್ಕೆ ಆಯ್ಕೆ

ಶೇರ್ ಮಾಡಿ

ಮಂಗಳೂರಿನ ಯನಪೋಯ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ‘ಪ್ರಾದೇಶಿಕ ನಿರ್ದೇಶನಾಲಯ ಬೆಂಗಳೂರು’ ಇವರು ದಿ.17ರಿಂದ ದಿ.23ರ ವರೆಗೆ ಆಯೋಜಿಸಿದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ’ಕ್ಕೆ ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ದ್ವಿತೀಯ ಬಿ.ಎ ತರಗತಿಯ ಕುಮಾರಿ ಕಾವ್ಯ ಇವರು ಆಯ್ಕೆಯಾಗಿದ್ದು, ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಭಾಗವಾಗಿ ಜರುಗಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುತ್ತಾರೆ.

Leave a Reply

error: Content is protected !!