ಬೆಳ್ತಂಗಡಿ: ಆಭಯ ಆಸ್ಪತ್ರೆಯಲ್ಲಿ ಅಕ್ರಮ ಸ್ಕ್ಯಾನಿಂಗ್ ಸೆಂಟರ್ : ಜಿಲ್ಲಾ ಆರೋಗ್ಯ ಅಧಿಕಾರಿ ಆಸ್ಪತ್ರೆಗೆ ದಾಳಿ ಮಾಡಿ ಮೆಷಿನ್ ವಶ

ಶೇರ್ ಮಾಡಿ

ಬೆಳ್ತಂಗಡಿ : ಆಭಯ ಆಸ್ಪತ್ರೆಯಲ್ಲಿ ನಿಯಮಾನುಸಾರ ನೋಂದಣಿ ಮಾಡದೆ ಅಕ್ರಮವಾಗಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡ ಆರೋಗ್ಯ ಇಲಾಖೆ

ಗುರುವಾಯನಕೆರೆಯಲ್ಲಿ ಕಾರ್ಯಚರಿಸುತ್ತಿದ್ದ ಅಭಯ ಆಸ್ಪತ್ರೆಗೆ ಮಂಗಳೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಿ ತಂಡವು ಡಿ.28 ರಂದು ದಾಳಿ ಮಾಡಿ ತಪಾಸಣೆ ನಡೆಸಿದ ವೇಳೆ ನಿಯಮಾನುಸಾರ ಆರೋಗ್ಯ ಇಲಾಖೆಯಲ್ಲಿ ನೋಂದಣಿ ಮಾಡದೆ ಅಕ್ರಮವಾಗಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ತಕ್ಷಣವೇ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ

Leave a Reply

error: Content is protected !!