ಜ.07ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

ಶೇರ್ ಮಾಡಿ

ನೆಲ್ಯಾಡಿ: ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್(ರಿ.) ಸೌತಡ್ಕ ಹಾಗೂ ಊರ ಪರಊರ ಭಕ್ತಾದಿಗಳ ಸೇವಾರ್ಥವಾಗಿ 11ನೇ ವರುಷದ ಸೇವೆಯಾಟ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಜ.07ರಂದು ಸಂಜೆ 5:30 ರಿಂದ ರಾತ್ರಿ 12ರವರೆಗೆ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ.

Leave a Reply

error: Content is protected !!