ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಮಾಯಿಲಕೋಟೆ ದೈವಸ್ಥಾನಕ್ಕೆ ಭೇಟಿ

ಶೇರ್ ಮಾಡಿ

ಕೊಕ್ಕಡ: ಮಾಯಿಲಕೋಟೆ ದೈವ ಸನ್ನಿಧಿಗೆ ಕರ್ನಾಟಕ ಸರಕಾರ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಜ.10 ರಂದು ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಯಿಲಕೋಟೆ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ನೇಮೋತ್ಸವ ಹಾಗೂ ನಾಗ ಪ್ರತಿಷ್ಠೆ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಶಾಂತಾರಾಮ ನ್ಯೂ ಆರಿಗ, ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು

Leave a Reply

error: Content is protected !!