ಶಿರಾಡಿ: ಕೃಷಿಕ ತೋಮಸ್ ನಿಧನ

ಶೇರ್ ಮಾಡಿ

ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ನಿವಾಸಿ ಕೃಷಿಕ ತೋಮಸ್ ನೆಡಿಯಪಾಲಿಕ್ಕಿಲ್(64ವ.) ರವರು ಅನಾರೋಗ್ಯದಿಂದ ಜ.12ರಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೃಷಿಕರಾಗಿದ್ದ ತೋಮಸ್, ಶಿರಾಡಿ ಸೈಂಟ್ ಸೆಬಾಸ್ಟಿಯನ್ ಕ್ಯಾಥೋಲಿಕ್ ಚರ್ಚ್‌ನ ಆಡಳಿತ ಮಂಡಳಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಸೊಸೆ, ಅಳಿಯನನ್ನು ಅಗಲಿದ್ದಾರೆ.

Leave a Reply

error: Content is protected !!