ಪಾರ್ಕ್ ಮಾಡಿದ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ಖದೀಮ

ಶೇರ್ ಮಾಡಿ

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪಾರ್ಕ್ ಮಾಡಲಾದ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ಯುವಕನೋರ್ವನನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ಜ.18 ರಂದು ನಡೆದಿದೆ.

ರೈಲ್ವೇ ನಿಲ್ದಾಣದ ಕಡೆಯಿಂದ ಬೈಕ್ ನಲ್ಲಿ ಬಂದ ಯುವಕನೋರ್ವ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಪಾರ್ಕ್ ಮಾಡಿ ಇತರ ಬೈಕ್ ಗಳಿಂದ ಪೆಟ್ರೋಲ್ ಕದಿಯುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಆತನನ್ನು ಹಿಡಿದು ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ.

Leave a Reply

error: Content is protected !!