ಶಾಲಾ ಬಸ್‌ ಪಲ್ಟಿ: ಮಕ್ಕಳು ಪಾರು

ಶೇರ್ ಮಾಡಿ

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಮಿನಿ ಬಸ್ಸೊಂದು ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ರಾಮನಗರದಲ್ಲಿ ಜ.24ರಂದು ನಡೆದಿದ್ದು, ಅದೃಷ್ಟವಶಾತ್‌ ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಇಲ್ಲಿನ ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆತರುತ್ತಿದ್ದ ಶಾಲಾ ಬಸ್ಸೊಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಈ ಸಂದರ್ಭ ಅದರಲ್ಲಿ ಕೆಲವು ಮಕ್ಕಳಿದ್ದು, ಒಂದು ಮಗುವಿಗೆ ಬೆರಳಿಗೆ ತರಚಿದ ಗಾಯವಾಗಿದ್ದು, ಬಿಟ್ಟರೆ ಉಳಿದವರೆಲ್ಲ ಅಪಾಯದಿಂದ ಪಾರಾಗಿದ್ದಾರೆ.

Leave a Reply

error: Content is protected !!