ನೆಲ್ಯಾಡಿ ಮೆಸ್ಕಾಂ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ

ಶೇರ್ ಮಾಡಿ

ನೆಲ್ಯಾಡಿ : ಇಲ್ಲಿನ ಮೆಸ್ಕಾಂ ಶಾಖಾ ಕಚೇರಿಯಲ್ಲಿ ಆವರಣದಲ್ಲಿ 75ನೇ ಗಣರಾಜ್ಯೋತ್ಸವ ವನ್ನು ಆಚರಿಸಿಲಾಯಿತು.
ನೆಲ್ಯಾಡಿ ಮೆಸ್ಕಾಂನ ಶಾಖಾಧಿಕಾರಿ ರಮೇಶ.ಬಿ., ದ್ವಜಾರೋಹಣವನ್ನು ಮಾಡಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಮರ್ಪಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ವಿದ್ಯುತ್ ಗುತ್ತಿಗೆದಾರರಾದ ಜೋಯ್ ತೋಮಸ್ ಮತ್ತು ನೆಲ್ಯಾಡಿ ಕಾರ್ಯ ಮತ್ತು ಪಾಲನಾ ಶಾಖೆ ಮತ್ತು ಉಪಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

error: Content is protected !!