ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

ಶೇರ್ ಮಾಡಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ.11ರ ಆದಿತ್ಯವಾರ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಪುತ್ತೂರಿನ ಶಾಸಕ ಅಶೋಕ್ ರೈ ರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿಯಪರಂಭಿಲ್, ಕೆ ಎಸ್ ಎಂ ಸಿ ಎ ಮಾಜಿ ಅಧ್ಯಕ್ಷರು ಕ್ರೈಸ್ತ ಅಭಿವೃದ್ಧಿ ಸಮಿತಿ ಮಾಜಿ ಸದಸ್ಯರಾದ ಸೆಬಾಸ್ಟಿನ್ ಕೆ. ಕೆ, ವಂದನಿಯ ಫಾ.ರೋಷನ್ ಪುದುಶೇರಿ, ಕೆ ಎಸ್ ಎಂ ಸಿ ಎ ನಿರ್ದೇಶಕರು ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ.ಶಾಜಿ ಮಾತ್ಯು ಜೊತೆಯಲ್ಲಿದ್ದರು.

Leave a Reply

error: Content is protected !!