ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

ಶೇರ್ ಮಾಡಿ

ಡೆಂಗ್ಯೂ ಜ್ವರದಿಂದ ಯುವತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹರಾ ಬಾನು (18) ಮೃತಪಟ್ಟವರು.

ಎಂಇಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಕಳೆದ ಎರಡು ತಿಂಗಳಿಂದ ಜ್ವರದಿಂದ ಬಳಲುತ್ತಿದ್ದು ಬುಧವಾರ ಸಂಜೆ ಮೃತಪಟ್ಟಿದ್ದಾರೆ.

Leave a Reply

error: Content is protected !!