ನೆಲ್ಯಾಡಿ: ಅಲ್ಪಕಾಲದ ಅನಾರೋಗ್ಯದಿಂದ ರಿಕ್ಷಾ ಡ್ರೈವರ್ ನಿಧನ

ಶೇರ್ ಮಾಡಿ

ನೆಲ್ಯಾಡಿ: ಕಳೆದ 15 ವರ್ಷದಿಂದ ರಿಕ್ಷಾ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನೆಲ್ಯಾಡಿ ಸಮೀಪದ ದೋಂತಿಲ ನಿವಾಸಿ ಇಸ್ಮಾಯಿಲ್(38) ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಗ್ಗೆ ನಿಧನ ಹೊಂದಿದರು.

ಮೃತರಿಗೆ ತಂದೆ, ತಾಯಿ, ಪತ್ನಿ ಹಾಗೂ ಮಕ್ಕಳು ಇದ್ದಾರೆ.

Leave a Reply

error: Content is protected !!