ಫೆ.23ರಂದು ಕೊಕ್ಕಡ ಗ್ರಾ.ಪಂ ನಲ್ಲಿ ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಶೇರ್ ಮಾಡಿ

ಕೊಕ್ಕಡ ಗ್ರಾಮ ಪಂಚಾಯಿತಿ ಹಾಗೂ ಕಾರ್ಮಿಕ ಇಲಾಖೆ ಆದರ್ಶ ಆಸ್ಪತ್ರೆ ಉಡುಪಿ ಇವರ ಜಂಟಿ ಸಹಯೋಗದೊಂದಿಗೆ ಫೆ.23 ರಂದು ಕೊಕ್ಕಡ ಗ್ರಾಮ ಪಂಚಾಯಿತಿನಲ್ಲಿ ಕಟ್ಟಡ ಕಾರ್ಮಿಕರಿಗೂ ಹಾಗೂ ಅವರ ಕುಟುಂಬ ವರ್ಗದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಗ್ಗೆ ಗಂಟೆ 10 ರಿಂದ ಸಂಜೆ 7 ಗಂಟೆವರೆಗೆ ನಡೆಯಲಿದೆ.

ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಘಟಕರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

Leave a Reply

error: Content is protected !!