ಕಡಬ ಕ್ನಾನಾಯ ಜ್ಯೋತಿ ಶಾಲೆಯ ಸ್ವಸ್ತಿಕರಾಮ ಯು ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ

ಶೇರ್ ಮಾಡಿ

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಡೆಸುವ ಇನ್ಸ್ಪೈರ್ ಅವಾರ್ಡ್ ಗೆ ಸ್ವಸ್ತಿಕರಾಮ ಯು ಅವರು ದಕ್ಷಿಣ ಕನ್ನಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಡಬದ ಸ್ವಸ್ತಿಕ್ ಎಂಟರ್ ಪ್ರೈಸಸ್ ನ ಮಾಲೀಕರಾದ ಗಣೇಶ ಭಟ್ ಎಂ ಉಂಡಿಲ ಮತ್ತು ದುರ್ಗಾಸರಿತ ದಂಪತಿಗಳ ಪುತ್ರರಾಗಿದ್ದಾರೆ. ಇವರು ಕ್ನಾನಾಯ ಜ್ಯೋತಿ ಶಾಲೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ‌.

Leave a Reply

error: Content is protected !!