ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

ಶೇರ್ ಮಾಡಿ

ಕೊಕ್ಕಡ: ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯರು ಆಯ್ಕೆಯಾಗಿದ್ದಾರೆ.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

error: Content is protected !!