LPG Price Hike: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 25 ರೂ. ಹೆಚ್ಚಳ

ಶೇರ್ ಮಾಡಿ

ಇಂದಿನಿಂದಲೇ (ಮಾ.1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು (OMCs) ಶುಕ್ರವಾರ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ.

Leave a Reply

error: Content is protected !!